
‘Jannat’ actress Sonal Chauhan stranded in dubai crisis; Pens emotional plea to PM Narendra Modi for help… ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ವಿಮಾನ ಸಂಚಾರ ಸ್ಥಗಿತಗೊಂಡಿದೆ. ಈ ಬಿಕ್ಕಟ್ಟಿನ ನಡುವೆ ಬಾಲಿವುಡ್ ನಟಿ ಸೋನಲ್ ಚೌಹಾಣ್ ದುಬೈನಲ್ಲಿ ಸಿಲುಕಿಕೊಂಡಿದ್ದು, ತಮ್ಮನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಪ್ರಧಾನಿ ನರೇಂದ್ರ ಮೋದಿ ಅವರ ಸಹಾಯ ಕೋರಿದ್ದಾರೆ.
Disclaimer: This content was automatically imported from a third-party source via RSS feed. The original source is: https://kannada.filmibeat.com/bollywood/jannat-actress-sonal-chauhan-stranded-in-dubai-crisis-pens-plea-to-pm-narendra-modi-for-help-109627.html. xn--babytilbehr-pgb.com does not claim ownership of this content. All rights remain with the original publisher.
