
From Gas to Induction; Akshay Kumar reveals the big change in his kitchen due to global supply crisis… ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ ಕೊರತೆ ಕಾಡುತ್ತಿರುವ ಬೆನ್ನಲ್ಲೇ, ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಮನೆಯ ಪರಿಸ್ಥಿತಿಯನ್ನು ಹಂಚಿಕೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಪತ್ನಿ ಟ್ವಿಂಕಲ್ ಖನ್ನಾ ಈಗಾಗಲೇ ಎರಡು ಇಂಡಕ್ಷನ್ ಸ್ಟೌವ್ಗಳನ್ನು ಆರ್ಡರ್ ಮಾಡಿದ್ದು, ಸಾರ್ವಜನಿಕರಿಗೂ ಅಕ್ಷಯ್ ಮಹತ್ವದ ಸಲಹೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ.
Disclaimer: This content was automatically imported from a third-party source via RSS feed. The original source is: https://kannada.filmibeat.com/bollywood/akshay-kumar-shares-twinkle-khannas-smart-backup-plan-amid-lpg-crisis-110281.html. xn--babytilbehr-pgb.com does not claim ownership of this content. All rights remain with the original publisher.
